Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    janathadwanijanathadwani
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    janathadwanijanathadwani
    Home»ಅಂತರರಾಷ್ಟ್ರೀಯ»ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ
    ಅಂತರರಾಷ್ಟ್ರೀಯ

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    adminBy adminMay 5, 2026No Comments1 Min Read

    ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ಶ್ರೀ ರಾಮ ಚರಿತ್ರೆ ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಇಪ್ಪತ್ತ ನಾಲ್ಕು ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಏಳನೇಯ ಪ್ರಸ್ತುತಿ ಸೀತಾಪಹಾರ ಜಟಾಯು ಮೋಕ್ಷ ಮತ್ತು ಸಮ್ಮಾನ ಕಾರ್ಯಕ್ರಮವು ಮೇ 10ರಂದು ಅಪರಾಹ್ನ 2.15 ರಿಂದ ವಿದ್ಯಾವಿಹಾ‌ರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

    ಇದೇ ಸಂದರ್ಭದಲ್ಲಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಜರಿಮೆರಿ ಇವರಿಂದ ಶ್ರೀರಾಮ ಸಂಕೀರ್ತನೆ ನಡೆಯಲಿದೆ. ಪೂಜ್ಯ ಹರಿದಾಸ ಭಟ್ ಪೆರ್ಣಂಕಿಲ ಅವರ ಶುಭಾಶೀರ್ವಾದದೊಂದಿಗೆ, ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನ ವಿದ್ಯಾವಿಹಾರ್ ಇದರ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ್ ಶೆಟ್ಟಿ ಅವರ ಸಂಪೂರ್ಣ ಸಹಕಾರದೊಂದಿಗೆ ನಡೆಯಲಿರುವ ಸಮಾರಂಭದಲ್ಲಿ ಪ್ರಸಿದ್ಧ ಯಕ್ಷಗಾನ ಭಾಗವತ ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಯನ್ನು ಪರಮಪೂಜ್ಯ ವೇ।ಮೂ| ಪೆರ್ಣಂಕಿಲ ಹರಿದಾಸ ಭಟ್ ಇವರ ಆಶಯದಂತೆ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಗುವುದು. ಕಲಾಭಿಮಾನಿಗಳು, ಕಲಾಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಕಲಾವಿದರು, ಕಲಾ ಸಂಘಟಕರಾದ ವಾಸು ಶೆಟ್ಟಿ ಮಾರ್ನಾಡ್ ಮತ್ತು ಸುರೇಶ್ ನಂದೊಳ್ಳಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Previous Articleದೇಶದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಧಾರ್ಮಿಕ ತ್ಯಾಜ್ಯ ವಿಲೇವಾರಿ ಅಭಿಯಾನ: 10 ದಿನಗಳಲ್ಲಿ 12 ಟನ್ ಸಂಗ್ರಹ!
    Next Article ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಸ್ವಾಗತ ಗೋಪುರ ಸ್ಥಳಾಂತರ ಕುರಿತು ಪರಿಶೀಲನಾ ಸಭೆ

    Related Posts

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಸ್ವಾಗತ ಗೋಪುರ ಸ್ಥಳಾಂತರ ಕುರಿತು ಪರಿಶೀಲನಾ ಸಭೆ

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    ಸಾಧಕರ ಪರಿಚಯವನ್ನು ದೇಶ ವಿದೇಶದಲ್ಲಿ ನೆಲೆಸಿರುವ ಬಂಟ ಬಾಂಧವರಿಗೆ ತಲುಪಬೇಕೆಂಬ ಸದುದ್ದೇಶವನ್ನಿಟ್ಟುಕೊಂಡು ಬಂಟ್ಸ್ ನೌ ಎಂಬ ಅಂತರ್ಜಾಲ ಮಾಧ್ಯಮವು ರಂಜಿತ್ ಶೆಟ್ಟಿ ಅವರ ವ್ಯವಸ್ಥಾಪಕ ಸಂಪಾದಕತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Janatha dwani. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.