Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    janathadwanijanathadwani
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    janathadwanijanathadwani
    Home»ಕರಾವಳಿ ಸುದ್ದಿ»ತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ- ಡಾ. ಎಂ ಮೋಹನ್
    ಕರಾವಳಿ ಸುದ್ದಿ

    ತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ- ಡಾ. ಎಂ ಮೋಹನ್

    adminBy adminMay 6, 2026No Comments1 Min Read

    ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು. ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ ‘ಕಜ್ಜ’ ತುಳು ಸಿನಿಮಾ ಪ್ರೇಕ್ಷಕರ ಮನ ಗೆಲ್ಲಲಿ. ತುಳುವಿನಲ್ಲಿ 150 ಕ್ಕೂ ಮಿಕ್ಕಿದ ಸಿನಿಮಾಗಳು ತೆರೆಗೆ ಬಂದಿದೆ. ಎಲ್ಲವನ್ನೂ ಮೀರಿ ತುಳು ಚಿತ್ರರಂಗ ಬೆಳೆಯುತ್ತಿದೆ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ನುಡಿದರು. ಮಂಗಳೂರು ಪುರಭವನದಲ್ಲಿ ಜರಗಿದ ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸುವ ‘ಕಜ್ಜ’ ತುಳು ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

    Previous Articleಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    Next Article ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    Related Posts

    ಆಹಾರದ ಪಥ, ಆರೋಗ್ಯಪಥ

    May 5, 2026

    ಆಹಾರ ಆರೋಗ್ಯ

    May 5, 2026

    ದೇಹವನ್ನು ತಂಪಾಗಿರಿಸಲು ಪ್ರತಿನಿತ್ಯ ಬಳಸಿ

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    ಸಾಧಕರ ಪರಿಚಯವನ್ನು ದೇಶ ವಿದೇಶದಲ್ಲಿ ನೆಲೆಸಿರುವ ಬಂಟ ಬಾಂಧವರಿಗೆ ತಲುಪಬೇಕೆಂಬ ಸದುದ್ದೇಶವನ್ನಿಟ್ಟುಕೊಂಡು ಬಂಟ್ಸ್ ನೌ ಎಂಬ ಅಂತರ್ಜಾಲ ಮಾಧ್ಯಮವು ರಂಜಿತ್ ಶೆಟ್ಟಿ ಅವರ ವ್ಯವಸ್ಥಾಪಕ ಸಂಪಾದಕತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Janatha dwani. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.