Author: admin

ನವದೆಹಲಿ(reporterkarnataka.com): ಮೂರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಗೆಲುವನ್ನು ಸಂಭ್ರಮಿಸಲು ನವದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಬಂಗಾಳಿ ಧೋತಿ ಧರಿಸಿ ಬಂದ ಪ್ರಧಾನಿ ಮೋದಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಇಡೀ ಆವರಣದ ಸುತ್ತ ‘ಮೋದಿ, ಮೋದಿ!’ ಎಂಬ ಘೋಷಣೆಗಳು ಪ್ರತಿಧ್ವನಿಸಿತು. ಪ್ರಧಾನಿ ಮೋದಿ ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಇಂದು ಐತಿಹಾಸಿಕ ಮತ್ತು ಅಭೂತಪೂರ್ವ ದಿನ ಎಂದ ಅವರು ಈ ಗೆಲುವಿಗೆ ಕಾರಣರಾದ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿದರು.ನವದೆಹಲಿ(reporterkarnataka.com): ಮೂರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಗೆಲುವನ್ನು ಸಂಭ್ರಮಿಸಲು ನವದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಬಂಗಾಳಿ ಧೋತಿ ಧರಿಸಿ ಬಂದ ಪ್ರಧಾನಿ ಮೋದಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಇಡೀ ಆವರಣದ ಸುತ್ತ ‘ಮೋದಿ, ಮೋದಿ!’…

Read More

ನವದೆಹಲಿ(reporterkarnataka.com): ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7 ಮಂದಿ ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದ…ನವದೆಹಲಿ(reporterkarnataka.com): ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7 ಮಂದಿ ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದ…ನವದೆಹಲಿ(reporterkarnataka.com): ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7 ಮಂದಿ ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದ…ನವದೆಹಲಿ(reporterkarnataka.com): ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7…

Read More

ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳು ಸಿನಿಮಾದ ಮೂಲಕ ಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರ ಜಗತ್ತಿಗೆ ಪಸರಿಸಲಿ. ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗ ಇಂದು ವಿಶಾಲವಾಗಿ ಬೆಳೆಯುತ್ತಿರುವುದು ಸಂತೋಷದ ವಿಚಾರ. ‘ಕಜ್ಜ’ ಸಿನಿಮಾದ ಮೂಲಕ ಸುಮುಖ ಪ್ರೊಡಕ್ಷನ್ ತಂಡ ತುಳು ಭಾಷೆಯಲ್ಲಿ ಸಿನಿಮಾ ಮಾಡುತ್ತಿದೆ. ದೈವ ದೇವರ ಮೇಲಿನ ನಂಬಿಕೆ, ಶ್ರದ್ದೆ ಭಕ್ತಿಯಿಂದ ಕೆಲಸ ಮಾಡಿದಾಗ ಯಶಸ್ಸು ಲಭಿಸುತ್ತದೆ. ತುಳು ಭಾಷೆ ಇಂದು ಜಗತ್ತಿನಾದ್ಯಂತ ಪಸರಿಸಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಾಟಕ, ಸಿನಿಮಾ ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ‘ಕಜ್ಜ’ ತುಳು ಸಿನಿಮಾ ತುಳುವಿನಲ್ಲಿ ಮೈಲುಗಲ್ಲಾಗಲಿ ಎಂದರು. ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳು ಸಿನಿಮಾದ ಮೂಲಕ ಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರ ಜಗತ್ತಿಗೆ ಪಸರಿಸಲಿ. ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗ ಇಂದು…

Read More

ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು. ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ ‘ಕಜ್ಜ’ ತುಳು ಸಿನಿಮಾ ಪ್ರೇಕ್ಷಕರ ಮನ ಗೆಲ್ಲಲಿ. ತುಳುವಿನಲ್ಲಿ 150 ಕ್ಕೂ ಮಿಕ್ಕಿದ ಸಿನಿಮಾಗಳು ತೆರೆಗೆ ಬಂದಿದೆ. ಎಲ್ಲವನ್ನೂ ಮೀರಿ ತುಳು ಚಿತ್ರರಂಗ ಬೆಳೆಯುತ್ತಿದೆ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ನುಡಿದರು. ಮಂಗಳೂರು ಪುರಭವನದಲ್ಲಿ ಜರಗಿದ ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸುವ ‘ಕಜ್ಜ’ ತುಳು ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು.…

Read More

ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು. ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ ‘ಕಜ್ಜ’ ತುಳು ಸಿನಿಮಾ ಪ್ರೇಕ್ಷಕರ ಮನ ಗೆಲ್ಲಲಿ. ತುಳುವಿನಲ್ಲಿ 150 ಕ್ಕೂ ಮಿಕ್ಕಿದ ಸಿನಿಮಾಗಳು ತೆರೆಗೆ ಬಂದಿದೆ. ಎಲ್ಲವನ್ನೂ ಮೀರಿ ತುಳು ಚಿತ್ರರಂಗ ಬೆಳೆಯುತ್ತಿದೆ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ನುಡಿದರು. ಮಂಗಳೂರು ಪುರಭವನದಲ್ಲಿ ಜರಗಿದ ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸುವ ‘ಕಜ್ಜ’ ತುಳು ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ…

Read More

ಸುರತ್ಕಲ್, ಮೇ 06 : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–5’ ಮೇ 9 ಮತ್ತು 10ರಂದು ಸುರತ್ಕಲ್ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು  ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ನುರಿತ ಆಟಗಾರರ ತಂಡಗಳು ಭಾಗವಹಿಸಲಿವೆ. ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಭರ್ಜರಿ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ಘೋಷಿಸಲಾಗಿದ್ದು, ಪ್ರಥಮ ಬಹುಮಾನವಾಗಿ ರೂ. 1,00,005 ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ. 50,005 ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಆಕರ್ಷಕ ಟ್ರೋಫಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮಹಾಬಲ…

Read More

ಕಠ್ಮಂಡು, ಮೇ. 02 : ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ಏ.30ರಂದು ನಡೆದಿದೆ. ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ಜೀಪ್ ಗುಡ್ಡಗಾಡು ರಸ್ತೆ ಮೂಲಕವಾಗಿ ತೆರಳುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ ಸುಮಾರು 700 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಕನಿಷ್ಠ 20 ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಗೆ ಅಡಚನೆಯುಂಟಾಗಿದೆ. ಈ ಅಪಘಾತದ ಸಮಯದಲ್ಲಿ ವಾಹನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಕಠ್ಮಂಡು, ಮೇ. 02 : ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ಏ.30ರಂದು ನಡೆದಿದೆ. ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ಜೀಪ್ ಗುಡ್ಡಗಾಡು ರಸ್ತೆ ಮೂಲಕವಾಗಿ ತೆರಳುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ ಸುಮಾರು 700 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಕನಿಷ್ಠ 20 ಮಂದಿ…

Read More

ಸುರತ್ಕಲ್, ಮೇ 06 : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–5’ ಮೇ 9 ಮತ್ತು 10ರಂದು ಸುರತ್ಕಲ್ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು  ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ನುರಿತ ಆಟಗಾರರ ತಂಡಗಳು ಭಾಗವಹಿಸಲಿವೆ. ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಭರ್ಜರಿ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ಘೋಷಿಸಲಾಗಿದ್ದು, ಪ್ರಥಮ ಬಹುಮಾನವಾಗಿ ರೂ. 1,00,005 ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ. 50,005 ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಆಕರ್ಷಕ ಟ್ರೋಫಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮಹಾಬಲ…

Read More

ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು. ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು. ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ.…