SSLC—ITI ಪಾಸ್ ಆದವರಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವುದು ಹೇಗೆ?September 19, 2026
ಸರ್ಕಾರಿ ಕೆಲಸದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. 2026ನೇ ಸಾಲಿನ ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ಸುಮಾರು 22,000 ಗ್ರೂಪ್ ಡಿ (Group D — Level 1) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.